ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: 2ನೇ ಸುತ್ತಿನಲ್ಲೂ ಸಂಕನೂರ ಮುನ್ನಡೆ

ಧಾರವಾಡ: ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ-2026ರ ಮತ ಎಣಿಕೆ ಕಾರ್ಯ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದಿದ್ದು, ಮೊದಲ ಸುತ್ತಿನ ಎಣಿಕೆ ಮುಕ್ತಾಯದ ವೇಳೆಗೆ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು 6,459 ಮತಗಳನ್ನು ಪಡೆದು 2,065 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ 4,394 ಮತಗಳನ್ನು ಪಡೆದಿದ್ದಾರೆ. ಎರಡನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ತಮ್ಮ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಅಂದಾಜು 1,200 ಮತಗಳ ಅಂತರದಿಂದ ಮುನ್ನಡೆ ಮುಂದುವರೆದಿದೆ ಎಂದು ಚುನಾವಣಾ ಅಧಿಕಾರಿಗಳು … Continue reading ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: 2ನೇ ಸುತ್ತಿನಲ್ಲೂ ಸಂಕನೂರ ಮುನ್ನಡೆ