ಚಿತ್ರರಂಗಕ್ಕೆ ದಳಪತಿ ವಿಜಯ್ ಬಂಪರ್ ಕೊಡುಗೆ: ಹೊಸ ಸಿನಿಮಾ ರಿಲೀಸ್ ಆದ ಮೊದಲ ವಾರ 5 ಶೋಗಳಿಗೆ ಗ್ರೀನ್ ಸಿಗ್ನಲ್!

ಚೆನ್ನೈ: ತಮಿಳುನಾಡಿನಲ್ಲಿ ಇನ್ಮುಂದೆ ಹೊಸದಾಗಿ ಬಿಡುಗಡೆಯಾಗುವ ಸಿನಿಮಾಗಳು ಮೊದಲ 7 ದಿನಗಳ ಕಾಲ ದಿನಕ್ಕೆ ಐದು ಪ್ರದರ್ಶನಗಳನ್ನು ಕಾಣಲಿವೆ. ಚಿತ್ರರಂಗದ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (ದಳಪತಿ ವಿಜಯ್) ಪ್ರತಿದಿನ 5 ಪ್ರದರ್ಶನಗಳಿಗೆ ಅಧಿಕೃತವಾಗಿ ಅನುಮತಿ ನೀಡಿದ್ದಾರೆ. ಚಿತ್ರರಂಗದ ಪ್ರತಿನಿಧಿಗಳ ಮನವಿ: ಚಲನಚಿತ್ರ ಮಂಡಳಿಯ ಪದಾಧಿಕಾರಿಗಳು ಹಾಗೂ ಚಿತ್ರೋದ್ಯಮದ ಪ್ರಮುಖ ಪ್ರತಿನಿಧಿಗಳು ಮೇ 16 ರಂದು ಮುಖ್ಯಮಂತ್ರಿ ವಿಜಯ್ ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರ ಸಲ್ಲಿಸಿದ್ದರು. ಚಿತ್ರಮಂದಿರಗಳ ಆರ್ಥಿಕ … Continue reading ಚಿತ್ರರಂಗಕ್ಕೆ ದಳಪತಿ ವಿಜಯ್ ಬಂಪರ್ ಕೊಡುಗೆ: ಹೊಸ ಸಿನಿಮಾ ರಿಲೀಸ್ ಆದ ಮೊದಲ ವಾರ 5 ಶೋಗಳಿಗೆ ಗ್ರೀನ್ ಸಿಗ್ನಲ್!