ವಿನಯ್ ಕುಲಕರ್ಣಿಗೆ ಹೈಕೋರ್ಟ್ ರಿಲೀಫ್? : ಮೇಲ್ಮನವಿ ವಿಚಾರಣೆ ಮುಂದುವರಿಕೆ
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸ್ವೀಕರಿಸಿದೆ. ಈ ಸಂಬಂಧ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ನಡೆದ ಪ್ರಾಥಮಿಕ ವಿಚಾರಣೆಯಲ್ಲಿ, ವಿಚಾರಣಾ ನ್ಯಾಯಾಲಯದ ಸಂಪೂರ್ಣ ದಾಖಲೆಗಳನ್ನು ಹಾಜರುಪಡಿಸಲು ಸೂಚಿಸಲಾಗಿದೆ. ಪ್ರಕರಣದ ತೀರ್ಪು ಸುಮಾರು 680 ಪುಟಗಳಿರುವುದರಿಂದ ಆಕ್ಷೇಪಣೆ ಸಲ್ಲಿಸಲು ಹೆಚ್ಚಿನ ಸಮಯ ನೀಡುವಂತೆ ಸಿಬಿಐ ಮನವಿ ಮಾಡಿದೆ. ವಿನಯ್ ಕುಲಕರ್ಣಿ ಪರ ವಕೀಲರು ರಜಾಕಾಲದ ಪೀಠದಲ್ಲಿ … Continue reading ವಿನಯ್ ಕುಲಕರ್ಣಿಗೆ ಹೈಕೋರ್ಟ್ ರಿಲೀಫ್? : ಮೇಲ್ಮನವಿ ವಿಚಾರಣೆ ಮುಂದುವರಿಕೆ
Copy and paste this URL into your WordPress site to embed
Copy and paste this code into your site to embed