ಯೋಗೀಶ್ ಗೌಡ ಕೊಲೆ: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ನ್ಯಾಯಾಲಯವು ಕೊಲೆ (IPC 302) ಮತ್ತು ಅಪರಾಧ ಪಿತೂರಿ (IPC 120B) ಸೇರಿದಂತೆ ಗಂಭೀರ ಆರೋಪಗಳಲ್ಲಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ, ಪ್ರತಿಯೊಬ್ಬರಿಗೂ … Continue reading ಯೋಗೀಶ್ ಗೌಡ ಕೊಲೆ: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
Copy and paste this URL into your WordPress site to embed
Copy and paste this code into your site to embed