ವಿಜಯೇಂದ್ರರನ್ನು ಕಿಕ್ ಔಟ್ ಮಾಡಿ: ವೈರಲ್‌ Audio ಸೃಷ್ಟಿಸಿದ ತಲ್ಲಣ

ವಿಜಯೇಂದ್ರ ನಾಯಕತ್ವದ ಬಗ್ಗೆ ಆಡಿಯೋ ಬಾಂಬ್; ಕೇಸರಿ ಪಾಳಯದಲ್ಲಿ ತಲ್ಲಣ ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಧ್ವನಿಯನ್ನೇ ಹೋಲುವ ವೈರಲ್ ಆಡಿಯೋ ರಾಜ್ಯ ಬಿಜೆಪಿ ಪಾಳಯದಲ್ಲಿ ಹೊಸ ಚರ್ಚೆ ಮತ್ತು ತಲ್ಲಣಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಈ ಆಡಿಯೋದಲ್ಲಿ, ವಿಜಯೇಂದ್ರ ಅವರನ್ನು ತಕ್ಷಣವೇ ಹುದ್ದೆಯಿಂದ ತೆಗೆದುಹಾಕುವ ಬದಲು ಅವರ ಅವಧಿ ಪೂರ್ಣಗೊಳ್ಳುವವರೆಗೆ ಮುಂದುವರಿಯಲು ಅವಕಾಶ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿರುವುದು … Continue reading ವಿಜಯೇಂದ್ರರನ್ನು ಕಿಕ್ ಔಟ್ ಮಾಡಿ: ವೈರಲ್‌ Audio ಸೃಷ್ಟಿಸಿದ ತಲ್ಲಣ