ಐಎನ್‌ಎಸ್ ಸಮರ್ಥಕ್ ಯುದ್ಧನೌಕೆ ಅ. 16ರಂದು ಭಾರತೀಯ ನೌಕಾಪಡೆಗೆ ಸೇರ್ಪಡೆ

ದಾಂಡೇಲಿ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹುಉದ್ದೇಶದ ಯುದ್ಧನೌಕೆ ಐಎನ್‌ಎಸ್ ಸಮರ್ಥಕ್ ಅನ್ನು ಅಕ್ಟೋಬರ್ 16ರಂದು ಕಾರವಾರದ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಗುವುದು. ಉಪರಾಷ್ಟ್ರಪತಿ ಚಂದ್ರಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್, ಹಿರಿಯ ನೌಕಾಪಡೆ ಮತ್ತು ರಕ್ಷಣಾ ಇಲಾಖೆಯ ಅಧಿಕಾರಿಗಳು, ಗಣ್ಯರು ಹಾಗೂ ಎಲ್ ಅಂಡ್ ಟಿ ಕಂಪನಿಯ ಪ್ರತಿನಿಧಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತ ಸರ್ಕಾರದ ʻಮೇಕ್ ಇನ್ ಇಂಡಿಯಾʼ ಕಾರ್ಯಕ್ರಮದಡಿ, ತಮಿಳುನಾಡಿನ ಕಟ್ಟುಪಳ್ಳಿಯಲ್ಲಿರುವ ಲಾರ್ಸನ್ … Continue reading ಐಎನ್‌ಎಸ್ ಸಮರ್ಥಕ್ ಯುದ್ಧನೌಕೆ ಅ. 16ರಂದು ಭಾರತೀಯ ನೌಕಾಪಡೆಗೆ ಸೇರ್ಪಡೆ