ಆಶಾ ಕಾರ್ಯಕರ್ತೆಯರ ಆಕ್ರೋಶಕ್ಕೆ ಕಾರಣವೇನು? ಸರ್ಕಾರದ ಮುಂದಿಟ್ಟ 9 ಬೇಡಿಕೆಗಳೇನು?

ಬೆಂಗಳೂರು: ಮಾಸಿಕ ಗೌರವಧನವನ್ನು ₹15 ಸಾವಿರಕ್ಕೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ಸಂಘಟನೆ ಎಚ್ಚರಿಕೆ ನೀಡಿದೆ. ಹಾಗಾದರೆ, ಆಶಾ ಕಾರ್ಯಕರ್ತೆಯರು ಸರ್ಕಾರದ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳೇನು? ಇಲ್ಲಿದೆ ವಿವರ.ಆಶಾ ಕಾರ್ಯಕರ್ತೆಯರ 9 ಪ್ರಮುಖ ಬೇಡಿಕೆಗಳು ಮಾಸಿಕ ಗೌರವಧನ ₹15 ಸಾವಿರಕ್ಕೆ ಹೆಚ್ಚಳಪ್ರಸ್ತುತ ನೀಡಲಾಗುತ್ತಿರುವ ಗೌರವಧನವನ್ನು ಹೆಚ್ಚಿಸಿ ಪ್ರತಿ … Continue reading ಆಶಾ ಕಾರ್ಯಕರ್ತೆಯರ ಆಕ್ರೋಶಕ್ಕೆ ಕಾರಣವೇನು? ಸರ್ಕಾರದ ಮುಂದಿಟ್ಟ 9 ಬೇಡಿಕೆಗಳೇನು?