ಕೇಂದ್ರದ ಹಣದ ಬಗ್ಗೆ ಕುಮಾರಸ್ವಾಮಿ, ಬಿಜೆಪಿ ನಾಯಕರೇಕೆ ಮೌನ?

ಬೆಂಗಳೂರು: ಆಶಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ ನೈತಿಕತೆ ಎನ್‌ಡಿಎ ನಾಯಕರಿಗೆ ಇಲ್ಲ. ಅವರಿಗೆ ಆಶಾ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರ ನೀಡಬೇಕಿರುವ ಹಣದ ಬಗ್ಗೆ ಧ್ವನಿ ಎತ್ತಲಿ. ಇದುವರೆಗೂ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದರು. ಕೆಂಗೇರಿಯ ಬಿಜಿಎಸ್ ಮೈದಾನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಎನ್‌ಡಿಎನ ಯಾವುದೇ ನಾಯಕರ ಹೇಳಿಕೆಗೆ ಉತ್ತರ ನೀಡುವುದಿಲ್ಲ. ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಈವರೆಗೂ 1 … Continue reading ಕೇಂದ್ರದ ಹಣದ ಬಗ್ಗೆ ಕುಮಾರಸ್ವಾಮಿ, ಬಿಜೆಪಿ ನಾಯಕರೇಕೆ ಮೌನ?