ಬಿಡದಿ ಟೌನ್‌ಶಿಪ್ ಮೇಲೆ ಮುಖ್ಯಮಂತ್ರಿಗಳಿಗೆ ಏಕಿಷ್ಟು ಪ್ರೀತಿ?
ಹಾವೇರಿ: ಬಿಡದಿ ಟೌನ್‌ಶಿಪ್‌ಗೆ ರೈತರ ವಿರೋಧದ ನಡುವೆಯೂ ಈ ಯೋಜನೆಯನ್ನು ಮುಂದುವರಿಸಲು ಸರ್ಕಾರದ ಆಂತರಿಕ ಕಾರ್ಯಸೂಚಿ ಕಾರಣ, ಮುಖ್ಯಮಂತ್ರಿಗಳಿಗೆ ಈ ಯೋಜನೆ ಮೇಲೆ ಏಕಿಷ್ಟು ಪ್ರೀತಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ. ಹಾವೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಡದಿ ಟೌನ್‌ಶಿಪ್ ಯೋಜನೆಯನ್ನು ಎಚ್.ಡಿ. ಕುಮಾರಸ್ವಾಮಿ ಅವರು ಪ್ರಾರಂಭಿಸಿದ್ದರು. ನಂತರ ಯಡಿಯೂರಪ್ಪನವರ ಅವಧಿಯಲ್ಲಿ ಈ ಬಗ್ಗೆ ಯಾವುದೇ ಪ್ರಗತಿಯಾಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಒಂದು ವೇಳೆ ಕುಮಾರಸ್ವಾಮಿಯವರು ಇದನ್ನು ಪ್ರಾರಂಭಿಸಿದ್ದರೆ, ಪ್ರಸ್ತುತ … Continue reading ಬಿಡದಿ ಟೌನ್‌ಶಿಪ್ ಮೇಲೆ ಮುಖ್ಯಮಂತ್ರಿಗಳಿಗೆ ಏಕಿಷ್ಟು ಪ್ರೀತಿ?
Copy and paste this URL into your WordPress site to embed
Copy and paste this code into your site to embed