ದಸರಾ ವೇಳೆ ಕಂಬಳ ಯಾಕೆ?: ಪ್ರಮೋದಾದೇವಿ ಒಡೆಯರ್ ಪ್ರಶ್ನೆ
ಮೈಸೂರು: ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸುವುದು ಬೇಡ. ದಸರಾ ಮುಗಿದ ಬಳಿಕ ಕಂಬಳ ನಡೆಸಬಹುದಿತ್ತು ಎಂದು ರಾಜಮನೆತನದ ಪ್ರಮೋದಾದೇವಿ ಒಡೆಯರ್ ಹೇಳಿದರು. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾದಲ್ಲಿ ಕಂಬಳವನ್ನು ಸೇರಿಸುವುದಾಗಿ ಸರ್ಕಾರ ತಿಳಿಸಿತ್ತು. ಈ ಕುರಿತು ಪರ-ವಿರೋಧ ಚರ್ಚೆಗಳೂ ನಡೆದಿವೆ. ಹೀಗಾಗಿ ಈ ಬಾರಿ ದಸರಾ ಕಾರ್ಯಕ್ರಮದ ಭಾಗವಾಗಿ ಕಂಬಳ ನಡೆಸುವುದು ಬೇಡ ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳಿದರು. ಅ. 11ರಂದು ಖಾಸಗಿ ದರ್ಬಾರ್: ಅರಮನೆಯಲ್ಲಿ ಅ. 5ರಂದು ಸಿಂಹಾಸನ ಜೋಡಣೆ … Continue reading ದಸರಾ ವೇಳೆ ಕಂಬಳ ಯಾಕೆ?: ಪ್ರಮೋದಾದೇವಿ ಒಡೆಯರ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed