ರಾಜ್ಯದ ಕರಾವಳಿ, ಮಲೆನಾಡಲ್ಲಿಂದು ವ್ಯಾಪಕ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ. ಸೆಪ್ಟೆಂಬರ್ 20ರ ಬೆಳಗ್ಗೆ 8 ಗಂಟೆಯವರೆಗಿನ ಮುನ್ಸೂಚನೆಯಂತೆ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವೆಡೆ ಮಳೆಯ ಅಬ್ಬರ ಇರಲಿದ್ದು, ಸೆಪ್ಟೆಂಬರ್ 22ರಿಂದ ರಾಜ್ಯಾದ್ಯಂತ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಕಾಸರಗೋಡು ಹಾಗೂ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಧ್ಯಾಹ್ನದ ಬಳಿಕ ಗುಡುಗು ಸಹಿತ … Continue reading ರಾಜ್ಯದ ಕರಾವಳಿ, ಮಲೆನಾಡಲ್ಲಿಂದು ವ್ಯಾಪಕ ಮಳೆ