ಜಿಪಂ–ತಾಪಂ ಚುನಾವಣೆಯಲ್ಲಿ ಮಹಿಳೆಯರದ್ದೇ ಮೇಲುಗೈ: 2,476 ಸ್ಥಾನ ಮೀಸಲು

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸರ್ಕಾರ ಮೀಸಲಾತಿ ಅಧಿಸೂಚನೆ ಪ್ರಕಟಿಸಿದ್ದು, ಈ ಬಾರಿ ಮಹಿಳೆಯರಿಗೆ ಹೆಚ್ಚಿನ ಸ್ಥಾನಗಳು ಮೀಸಲಾಗಿವೆ. ಒಟ್ಟು 1,129 ಜಿಲ್ಲಾ ಪಂಚಾಯಿತಿ ಸ್ಥಾನಗಳ ಪೈಕಿ 571 ಹಾಗೂ 3,656 ತಾಲೂಕು ಪಂಚಾಯಿತಿ ಸ್ಥಾನಗಳ ಪೈಕಿ 1,905 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಅಂದರೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಒಟ್ಟು 4,785 ಸ್ಥಾನಗಳ ಪೈಕಿ 2,476 ಸ್ಥಾನಗಳು ಮಹಿಳೆಯರ ಪಾಲಾಗಿವೆ. ಹೀಗಾಗಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. … Continue reading ಜಿಪಂ–ತಾಪಂ ಚುನಾವಣೆಯಲ್ಲಿ ಮಹಿಳೆಯರದ್ದೇ ಮೇಲುಗೈ: 2,476 ಸ್ಥಾನ ಮೀಸಲು