ಆಡಳಿತದ ಆಯಕಟ್ಟಿನ ಹುದ್ದೆಗಳಲ್ಲಿ ಮಹಿಳೆಯರೇ ಮೇಲುಗೈ: ಡಿಕೆಶಿ ಮೆಚ್ಚುಗೆ

ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಬೇಕಿದೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಇದು ಕಾರ್ಯರೂಪಕ್ಕೆ ಬರುವ ವಿಶ್ವಾಸವಿದೆ. ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 17 ಹಾಗೂ 18 ರಂದು ನಡೆಯಲಿರುವ ಕಾಮನ್ ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತೀಯ ಪ್ರಾದೇಶಿಕ ಸಮ್ಮೇಳನದ ಲೋಗೋವನ್ನು ಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅನಾವರಣಗೊಳಿಸಿ ಮಾತನಾಡಿದರು. ಈ ಹಿಂದೆ ರಾಜೀವ್ ಗಾಂಧಿ ಅವರು ಪಂಚಾಯತ್‌ನಿಂದ … Continue reading ಆಡಳಿತದ ಆಯಕಟ್ಟಿನ ಹುದ್ದೆಗಳಲ್ಲಿ ಮಹಿಳೆಯರೇ ಮೇಲುಗೈ: ಡಿಕೆಶಿ ಮೆಚ್ಚುಗೆ