ಪುಕ್ಸಟ್ಟೆ ಪಾದಯಾತ್ರೆ ಮಾಡಿದ್ರೆ ಕ್ರೆಡಿಟ್‌ ಬರುತ್ತಾ?: ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಯತ್ನಾಳ ಬಾಂಬ್

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಖಚಿತವಾದ ಬಳಿಕವೇ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯತ್ನಾಳ್‌, ಸದನದಲ್ಲಿ ಬಿಜೆಪಿ ನಾಯಕರು ನಡೆಸಿದ ಹೋರಾಟದ ಸಂದರ್ಭದಲ್ಲಿ ವಿಜಯೇಂದ್ರ ಅವರ ಪಾತ್ರವನ್ನು ಪ್ರಶ್ನಿಸಿದರು. “ಆರ್. ಅಶೋಕ್‌, ಸುನೀಲ್‌ ಕುಮಾರ್‌ ಸೇರಿದಂತೆ ಎಲ್ಲರೂ ಸದನದ ಬಾವಿಗೆ ಇಳಿದು ಹೋರಾಟ ಮಾಡಿದ್ದರು. ಆಗ ವಿಜಯೇಂದ್ರ ಐದು … Continue reading ಪುಕ್ಸಟ್ಟೆ ಪಾದಯಾತ್ರೆ ಮಾಡಿದ್ರೆ ಕ್ರೆಡಿಟ್‌ ಬರುತ್ತಾ?: ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಯತ್ನಾಳ ಬಾಂಬ್