ಸರ್ಕಾರದ ಬಳಿ ಬಸ್ಸಿಗೆ ಡೀಸೆಲ್ ಹಾಕಿಸಲೂ ಹಣವಿಲ್ಲ!
ದಾವಣಗೆರೆ: ಸ್ವತಂತ್ರ ಭಾರತದ ಇತಿಹಾಸದಲ್ಲೇ ಬಸ್ಗಳಿಗೆ ಡೀಸೆಲ್ ಹಾಕಿಸಲೂ ಹಣವಿಲ್ಲದೆ ಬಸ್ಗಳು ನಿಂತು ಹೋಗಿರುವ ಉದಾಹರಣೆ ಎಲ್ಲೂ ಇರಲಿಲ್ಲ. ಇದು ಸರ್ಕಾರ ದಿವಾಳಿಯಾಗಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು. ದಾವಣಗೆರೆಯಲ್ಲಿ ಭಾನುವಾರ ಬಿಜೆಪಿ ಮತ್ತು ಜೆಡಿಎಸ್ ಘಟಕಗಳ ವತಿಯಿಂದ ಆಯೋಜಿಸಿದ್ದ ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಗ್ಯಾರಂಟಿಗಳ ಪ್ರಚಾರಕ್ಕೆ ಕೋಟಿ ಕೋಟಿ ಖರ್ಚು ಮಾಡುತ್ತಿರುವ ಸರ್ಕಾರ, ಸಾರಿಗೆ ಸಂಸ್ಥೆಗಳ … Continue reading ಸರ್ಕಾರದ ಬಳಿ ಬಸ್ಸಿಗೆ ಡೀಸೆಲ್ ಹಾಕಿಸಲೂ ಹಣವಿಲ್ಲ!
Copy and paste this URL into your WordPress site to embed
Copy and paste this code into your site to embed