ಜಿಪಂ, ತಾಪಂ ಚುನಾವಣೆ: ಮೀಸಲಾತಿ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಹಾಗೂ ತಾಲೂಕು ಪಂಚಾಯಿತಿ (ತಾಪಂ) ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧತೆ ಚುರುಕುಗೊಳಿಸಿದೆ. ಡಿಸೆಂಬರ್ 30ರೊಳಗಾಗಿ ಚುನಾವಣೆ ನಡೆಸುವ ಉದ್ದೇಶ ಹೊಂದಿರುವ ಸರ್ಕಾರ, ಈ ಸಂಬಂಧ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬುಧವಾರ ಮೀಸಲಾತಿ ಅಧಿಸೂಚನೆ ಹೊರಡಿಸಿದ್ದು, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಸದಸ್ಯ ಸ್ಥಾನಗಳನ್ನು ವಿವಿಧ ವರ್ಗಗಳಿಗೆ ಹಂಚಿಕೆ ಮಾಡಲಾಗಿದೆ. ಪರಿಶಿಷ್ಟ ಜಾತಿ (ಎಸ್‌ಸಿ), … Continue reading ಜಿಪಂ, ತಾಪಂ ಚುನಾವಣೆ: ಮೀಸಲಾತಿ ಅಧಿಸೂಚನೆ ಪ್ರಕಟ