ಕರ್ನಾಟಕದ ಅಭಿವೃದ್ಧಿ ಸಾಕಷ್ಟು ಕೊಡುಗೆ ಕೊಟ್ಟವರು ಉಮೇಶ್​ ಕತ್ತಿ : ಮೋದಿ ಸಂತಾಪ

0
27

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 8 ಶಾಸಕ ಹಾಗೂ 4 ಬಾರಿ ಸಚಿವರಾಗಿದ್ದ ಉಮೇಶ್ ಕತ್ತಿ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.ಉಮೇಶ್​ ಕತ್ತಿಯೊಬ್ಬರು ಅನುಭವಿ ನಾಯಕರಾಗಿದ್ದರು. ಕರ್ನಾಟಕದ ಅಭಿವೃದ್ಧಿ ಸಾಕಷ್ಟು ಕೊಡುಗೆ ಕೊಟ್ಟವರು. ಅವರ ನಿಧನ ನನಗೆ ನೋವುಂಟು ಮಾಡಿದೆ. ಅವರ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

Previous articleಉಮೇಶ್​ ಕತ್ತಿ ಅವರದ್ದು ನೇರವಾಗಿ ಮಾತನಾಡುವಂತ ವ್ಯಕ್ತಿತ್ವ…ಮನಸ್ಸಿಗೆ ಬಂದಂತೆ, ಸ್ಪಷ್ಟವಾಗಿ ಹೇಳುವಂತ ವ್ಯಕ್ತಿ ; ಜಗದೀಶ್​ ಶೆಟ್ಟರ್
Next articleಕನ್ನಡದಲ್ಲಿ ನೀಡಿದ ಚೆಕ್ ಅಮಾನ್ಯ: ಬ್ಯಾಂಕಿಗೆ ದಂಡ