ಬೆಂಗಳೂರು: Kset-24 ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಅಧಿಸೂಚನೆಯನ್ನು ಸಚಿವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಇಂದು ಬಿಡುಗಡೆ ಮಾಡಿದರು.
ಜುಲೈ 22ರಿಂದ ಆ.22ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು. ನವೆಂಬರ್ 24ರಂದು ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಜಾಲತಾಣಕ್ಕೆ ಬೇಟಿ ಮಾಡಬಹುದಾಗಿದೆ http://kea.kar.nic.in