Home ತಾಜಾ ಸುದ್ದಿ LPG ಸಿಲಿಂಡರ್‌ ಬೆಲೆ ಇಳಿಕೆ

LPG ಸಿಲಿಂಡರ್‌ ಬೆಲೆ ಇಳಿಕೆ

0

ಬೆಂಗಳೂರು: ಜುಲೈ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು ಇಳಿಕೆ ಮಾಡಿವೆ.
ಎಲ್​ಪಿಜಿ ಸಿಲಿಂಡರ್ ತೈಲ ಮಾರುಕಟ್ಟೆ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್​ ಬೆಲೆಯಲ್ಲಿ 31ರೂ. ಇಳಿಕೆ ಮಾಡಿದೆ, ಆದರೆ ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಯಾವುದೆ ಬದಲಾವಣೆಯಾಗಿಲ್ಲ. ಕಳೆದ ಕೆಲವು ತಿಂಗಳಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗುತ್ತಿದೆ.

Exit mobile version