NDA ಕೂಟದಲ್ಲೇ ಇರುತ್ತೇನೆ: ಚಂದ್ರಬಾಬು ನಾಯ್ಡು

0
5

ನಾನು ದೇಶದಲ್ಲಿ ಆದ ಸಾಕಷ್ಟು ರಾಜಕೀಯ ಬೆಳವಣಿಗೆಗಳನ್ನು ನೋಡಿದ್ದೇನೆ. ಇದರ ಬಗ್ಗೆ ನನಗೆ ಬಹಳಷ್ಟು ಅನುಭವವಿದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಇಂದು ದೆಹಲಿಗೆ ತೆರಳುವ ಮುನ್ನ ವಿಜಯವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು ನಾವು ಎನ್​​ಡಿಎ ಮೈತ್ರಿ ಕೂಟದಲ್ಲಿದ್ದೇವೆ. ಇವತ್ತು ದೆಹಲಿಯಲ್ಲಿ ನಡೆಯಲಿರುವ ಎನ್​​ಡಿಎ ಸಭೆಯಲ್ಲಿ ಭಾಗಿಯಾಗಿತ್ತಿದ್ದೇನೆ. ನಾನು ಎನ್‌ಡಿಎ ಜತೆಗೇ ಇದ್ದೇನೆ. ಬೇರೆ ಯಾವುದೇ ಬೆಳವಣಿಗೆ ಇದ್ದರೆ ನಾನು ನಿಮಗೆ ತಿಳಿಸುತ್ತೇನೆ ಎಂದು ಮಾಧ್ಯಮಗಳಿಗೆ ಧನ್ಯವಾದ ತಿಳಿಸಿದ್ದಾರೆ.

Previous articleಉತ್ತರಾಖಂಡದಲ್ಲಿ ಕರ್ನಾಟಕದ ನಾಲ್ವರು ಚಾರಣಿಗರ ಸಾವು
Next article17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ