NEET UG 2025 : ನಿಖಿಲ್ ರಾಜ್ಯಕ್ಕೆ ಪ್ರಥಮ

ಮಂಗಳೂರು : NEET UG-2025 ಫಲಿತಾಂಶದಲ್ಲಿ ಮಂಗಳೂರಿನ ಪ್ರತಿಷ್ಠಿತ ಎಕ್ಸ್ ಪರ್ಟ್‌ ಕಾಲೇಜಿನ ವಿದ್ಯಾರ್ಥಿ ನಿಖಿಲ್ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಸಾಧನೆಯನ್ನು ಮಾಡಿದ್ದಾನೆ.
ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಡೆದ ಪ್ರಸಕ್ತ ಸಾಲಿನ ರಾಷ್ಟ್ರೀಯ ಪ್ರವೇಶ ಪರೀಕ್ಷೆ ‘ನೀಟ್’ನಲ್ಲಿ 720ಕ್ಕೆ 670 ಪಡೆದು ಆಲ್ ಇಂಡಿಯಾ ರ್ಯಾಂಕಿಂಗ್‌ನಲ್ಲಿ 17 ನೇ ಸ್ಥಾನ ಪಡೆದಿದ್ದಾರೆ.