NEET-UG ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ

0
29

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ NEET-UGಯ ಅಂತಿಮ ಫಲಿತಾಂಶ ಇಂದು ಪ್ರಕಟವಾಗಿದೆ.
ಟಾಪರ್‌ಗಳ ಸಂಖ್ಯೆ 67 ರಿಂದ 17ಕ್ಕೆ ಇಳಿಕೆಯಾಗಿದೆ. ಈಗ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದ್ದು ನೀಟ್‌ ಕೌನ್ಸೆಲಿಂಗ್‌ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು NTA ತಿಳಿಸಿದೆ

Previous article3 ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ
Next articleಹಡಗಿನಲ್ಲಿ ಬೆಂಕಿ: ಸಂಪೂರ್ಣವಾಗಿ ನಂದಿಸಲಾಗಿದೆ