PGCET ಅಂತಿಮ ಫಲಿತಾಂಶ ದಿನಾಂಕ ಪ್ರಕಟ

0
28

ಬೆಂಗಳೂರು: PGCET ಅಂತಿಮ ಫಲಿತಾಂಶವನ್ನು ಡಿ.2ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. PGCET-24 MBA, MCA, MTech, M.Arch ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಡಿ.1ರಂದು ಸಂಜೆ 4ಗಂಟೆ ಒಳಗೆ ಆನ್ ಲೈನ್ ಮೂಲಕ ಸಲ್ಲಿಸಬೇಕು. ಡಿ.2ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ.

Previous articleಬಾಣಂತಿಯರ ಸಾವು ಪ್ರಕರಣ:  ಡ್ರಗ್ ಕಂಟ್ರೋಲರ್ ಸಸ್ಪೆಂಡ್
Next articleಕೆಂಗಲ್ ಹನುಮಂತಯ್ಯ ಒಬ್ಬ ದಕ್ಷ ಆಡಳಿಗಾರ