‘ರಾಮಾಯಣ’ಸಿನಿಮಾ ವಿಶ್ವದಾದ್ಯಂತ ಭರ್ಜರಿ ಕಲೆಕ್ಷನ್ ; 13ನೇ ದಿನಕ್ಕೆ ಕಲೆಕ್ಷನ್ ಎಷ್ಟು ಗೊತ್ತಾ?
ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ಯಶ್ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ: ಪಾರ್ಟ್ ಒನ್’ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದೆ. ಬಿಡುಗಡೆಯಾದ 13 ದಿನಗಳಲ್ಲಿ ವಿಶ್ವದಾದ್ಯಂತ ₹1,483.50 ಕೋಟಿ ಗಳಿಸಿದ್ದು, ₹1,500 ಕೋಟಿ ಕ್ಲಬ್ ಸೇರುವ ಸಮೀಪದಲ್ಲಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರ ಭಾರತದಲ್ಲಿ 13ನೇ ದಿನ ₹28.70 ಕೋಟಿ ನಿವ್ವಳ ಗಳಿಕೆ ದಾಖಲಿಸಿದೆ. ಇದರೊಂದಿಗೆ ಭಾರತದ ಒಟ್ಟು ನಿವ್ವಳ ಗಳಿಕೆ ₹821.30 ಕೋಟಿಗೆ ತಲುಪಿದೆ. ವಿದೇಶಿ ಮಾರುಕಟ್ಟೆಯಲ್ಲಿ ₹502 ಕೋಟಿ ಗಳಿಸಿರುವುದು ಚಿತ್ರದ … Continue reading ‘ರಾಮಾಯಣ’ಸಿನಿಮಾ ವಿಶ್ವದಾದ್ಯಂತ ಭರ್ಜರಿ ಕಲೆಕ್ಷನ್ ; 13ನೇ ದಿನಕ್ಕೆ ಕಲೆಕ್ಷನ್ ಎಷ್ಟು ಗೊತ್ತಾ?
Copy and paste this URL into your WordPress site to embed
Copy and paste this code into your site to embed