SSLC-3 ಫಲಿತಾಂಶ ಪ್ರಕಟ

0
7

ಬೆಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 3 ಪ್ರಕಟಗೊಂಡಿದೆ.
ಮೂರನೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.25.88 ರಷ್ಟು ಫಲಿತಾಂಶ ಬಂದಿದ್ದು. ಈ ಬಾರಿಯೂ ಸಹ ಬಾಲಕಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದಾರೆ. ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಆಯಾ ಶಾಲೆಗಳಲ್ಲಿ ಪ್ರಕಟಿಸಲಾಗುತ್ತಿದ್ದು. ಆನ್‌ಲೈನ್‌ನಲ್ಲಿಯೂ ಜಾಲತಾಣ https:// kseab.karnataka.gov.in ಮೂಲಕ ಫಲಿತಾಂಶ ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರಾದ ಬಿ.ಬಿ.ಕಾವೇರಿ ತಿಳಿಸಿದ್ದಾರೆ.

Previous articleಚಾಕು ಇರಿತ ಪ್ರಕರಣ: ಆರು ಜನ ಬಂಧನ
Next articleಲೆಹರ್ ಸಿಂಗ್ ಮಾಡಿರುವ ಆಪಾದನೆಯಲ್ಲಿ ಯಾವುದೇ ಹುರುಳಿಲ್ಲ