Home ಕ್ರೀಡೆ TATA IPL 2 ಪಂದ್ಯಗಳಿಗಾಗಿ ಪರಿಷ್ಕೃತ ವೇಳಾಪಟ್ಟಿ

TATA IPL 2 ಪಂದ್ಯಗಳಿಗಾಗಿ ಪರಿಷ್ಕೃತ ವೇಳಾಪಟ್ಟಿ

0

ನವದೆಹಲಿ: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವನ್ನು ಮರುನಿಗದಿಪಡಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಿಳಿಸಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಏಪ್ರಿಲ್ 17, 2024 ರಂದು ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವನ್ನು ಈಗ ಏಪ್ರಿಲ್ 16, 2024 ರಂದು ಒಂದು ದಿನ ಮುಂಚಿತವಾಗಿ ಆಡಲಾಗುತ್ತದೆ ಎಂದು ತಿಳಿಸಿದೆ. ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್‌ನಲ್ಲಿ ಈ ಹಿಂದೆ ಏಪ್ರಿಲ್ 16, 2024 ರಂದು ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಆಯೋಜಿಸಲಾಗಿತ್ತು. ಈಗ ಪಂದ್ಯವನ್ನು ಏಪ್ರಿಲ್ 17, 2024 ರಂದು ಆಡಲಾಗುತ್ತದೆ.

Exit mobile version