UGCET-25 ಏ.15 ರಿಂದ ಪರೀಕ್ಷೆ

0
35

ಬೆಂಗಳೂರು: ಯುಜಿಸಿಇಟಿ-25 ಪರೀಕ್ಷೆಗೆ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಡುಗಡೆ ಮಾಡಿದ್ದು ಡೌನ್‌ಲೋಡ್ ಲಿಂಕ್‌ ನೀಡಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ #UGCET-25 ಪರೀಕ್ಷೆಗೆ ಪ್ರವೇಶ ಪತ್ರವನ್ನು #KEA ಬಿಡುಗಡೆ ಮಾಡಿ, ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯಾಸ ಸಲುವಾಗಿ ಪ್ರವೇಶ ಪತ್ರದ ಜತೆಗೆ ಮಾದರಿ #OMR ಶೀಟು ನೀಡಲಾಗುವುದು. ಏ.15, 16 & 17ರಂದು ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.

https://cetonline.karnataka.gov.in/ugcet_admit_card_2025/forms/login.aspx

Previous articleಇಳಕಲ್ ಕೈಮಗ್ಗ ಸೀರೆಯಲ್ಲಿ ಅಯೋಧ್ಯೆ ರಾಮಮಂದಿರ
Next articleಪೂಜ್ಯರನ್ನು ರಾಜಕೀಯವಾಗಿ ಬಳಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ