WPL 2023 ಮಹಿಳಾ ಐಪಿಎಲ್‌ಗೆ ಚಾಲನೆ

0
101
WPL START

ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿ ಅದ್ಧೂರಿಯಾಗಿ ಆರಂಭಗೊಡಿದೆ ಮೊದಲ ಪಂದ್ಯಕ್ಕೆ ಮುನ್ನ ಅದ್ಧೂರಿ ಉದ್ಘಾಟನಾ ಸಮಾರಂಭ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ, ಕೃತಿ ಸನನ್ ನೃತ್ಯ ಕಾರ್ಯಕ್ರಮ, ಎ.ಪಿ.ಧಿಲ್ಲೋನ್ ಹಾಡುಗಳ ಮೂಲಕ ನೆರೆದಿದ್ದವರನ್ನು ರಂಜಿಸಿದರು.ಈ ಮೂಲಕ ಮಹಿಳಾ ಕ್ರಿಕೆಟ್ ಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ನಡುವೆ ಮೊದಲ ಪಂದ್ಯ ನಡೆದಿದೆ

Previous articleಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮಾರ್ಚ್ 20 ರಿಂದ ವಿಶೇಷ ಎಕ್ಸ್ ಪ್ರೆಸ್ ರೈಲು
Next articleಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ