ಅಂಚೆ ಮತಗಳಲ್ಲಿ ಕಾಂಗ್ರೆಸ್ ಗೆ ಮುನ್ನಡೆ, ಇವಿಎಂ ಮತ ಎಣಿಕೆ ಆರಂಭ

0
19


ಬಳ್ಳಾರಿ: ಸಂಡೂರು ಉಪಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ.
ಅಂಚೆ‌ ಮತಗಳ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಗೆ ಮುನ್ನಡೆಯಾಗಿದೆ. ಇವಿಎಂ ಮತ ಎಣಿಕೆ ಆರಂಭವಾಗಿದೆ.
ಒಟ್ಟು ೧೪ ಟೇಬಲ್ ಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ೧೯ ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ.

Previous articleಶಿಗ್ಗಾವಿ ಉಪಚುನಾವಣೆ: ಮತ ಎಣಿಕೆ ಆರಂಭ
Next articleಸಂಡೂರ: ಮೊದಲ ಸುತ್ತಿನಲ್ಲೂ ಕಾಂಗ್ರೆಸ್ ಗೆ ಮುನ್ನಡೆ