ಅಗ್ನಿ ಅವಘಡ: 7 ಹಡಗು ಬೆಂಕಿಗಾಹುತಿ

0
133

ಉಡುಪಿ: ಲಂಗರು ಹಾಕಿದ್ದ ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಅದು ಏಳು ಬೋಟ್‌ಗಳಿಗೆ ವಿಸ್ತರಿಸಿ ಸುಟ್ಟು ಕರಕಲಾದ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ದೀಪಾವಳಿ ಸಂಭ್ರಮದ ವೇಳೆ ದುರಂತ ಸಂಭವಿಸಿದೆ. ಸ್ಥಳೀಯ ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Previous articleಹಳೇ ವೈಷಮ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ
Next articleಮಾಜಿ ಸಿಎಂ ಆಶೀರ್ವಾದ ಪಡೆದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ