ಅಣ್ಣ-ತಮ್ಮ ಸಾವು

0
38

ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕು ನೆಲ್ಲಿಕಟ್ಟೆ ಗ್ರಾಮದ ಕೃಷಿ ಹೊಂಡದಲ್ಲಿ ಗುರುವಾರ ಸಹೋದರರಿಬ್ಬರು ಮೃತಪಟ್ಟಿದ್ದಾರೆ. ನೆಲ್ಲಿಕಟ್ಟೆ ಗ್ರಾಮದ ನಾಗರಾಜ(೩೫), ಶ್ರೀನಿವಾಸ್(೪೦) ಈಜಾಡಲು ಕೃಷಿ ಹೊಂಡಕ್ಕೆ ಇಳಿದಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ನೆಲ್ಲಿಕಟ್ಟೆ ಗ್ರಾಮದ ಅಜ್ಜಪ್ಪ ಎಂಬುವರ ಜಮೀನಿನ ಕೃಷಿ ಹೊಂಡವಾಗಿದ್ದು, ಈ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಹಳೇ ಹುಬ್ಬಳ್ಳಿ ಗಲಭೆ: ಪ್ರಕರಣ ಹಿಂಪಡೆಯುವ ಕಾನೂನು ಪ್ರಕ್ರಿಯೆ ಆರಂಭ
Next articleಬದಲಿ ಅಭ್ಯರ್ಥಿಯಿಂದ ಪರೀಕ್ಷೆ ಕಾಂಗ್ರೆಸ್ ಕಾರ್ಯಕರ್ತೆ ಬಂಧನ