ಅಪಘಾತ: ಇಬ್ಬರು ಸಾವು

0
15

ಬಾಗಲಕೋಟೆ: ಬೆಂಗಳೂರಿನಿಂದ ಇಳಕಲ್ ತಾಲೂಕಿನ ಜಂಬಲದಿನ್ನಿ ಗ್ರಾಮಕ್ಕೆ ಮರಳುತ್ತಿದ್ದ ಯುವಕರಿಬ್ಬರು ಅಪಘಾತದಲ್ಲಿ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಜಗದೀಶ ಯಮನಪ್ಪ ಗುರಿಕಾರ(೨೩), ಶಶಾಂಕ ಶೇಖರಗೌಡ ಪಾಟೀಲ(೨೩) ಮೃತಪಟ್ಟವರೆಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಹೊಸಪೇಟೆ ಸಮೀಪ ಬೈಕ್‌ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಓರ್ವ ಯುವಕ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

Previous articleಕಾರ್ಖಾನೆಯಲ್ಲಿ ಭಾರೀ ಸ್ಫೋಟ: ನಾಲ್ವರು ಸಾವು ಹಲವರಿಗೆ ಗಾಯ
Next articleಪ್ರಧಾನಿ ಹುದ್ದೆಗೆ ಅರ್ಹರಾದವರು ರಾಜ್ಯದಲ್ಲಿ ಅನೇಕರಿದ್ದಾರೆ