ಹುಬ್ಬಳ್ಳಿ: ಹುಬ್ಬಳ್ಳಿಯ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಅದೃಷ್ಟವಶಾತ್ ವಾಣಿಜ್ಯ ತೆರಿಗೆಯ ಇಲಾಖೆಯ ಇಬ್ಬರು ಅಧಿಕಾರಿಗಳು ಪಾರಾಗಿದ್ದಾರೆ.
ಗದಗ ರಸ್ತೆಯ ರಿಂಗ್ ರೋಡ್ ಬಳಿ ರವಿವಾರ ಎರಡು ಲಾರಿ ಒಂದು ಕಾರಿನ ಮಧ್ಯೆ ಅಪಘಾತ ನಡೆದಿದೆ.
ಘಟನೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಚಾಲಕ ರಫೀಕ ನದಾಪ್ (34) ಸಾವನ್ನಪ್ಪಿದ್ದಾರೆ. ಪೂರ್ವ ಸಂಚಾರಿ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ಪರಿಶೀಲನೆ.