‘ನಮ್ಮ ಹುಡುಗರು ಈ ಸಾರಿ ಸೋತಿರಬಹುದು, ಆದರೆ ಅತ್ಯುತ್ತಮ ಆಟದಿಂದ ಎಲ್ಲರ ಹೃದಯ ಗೆದ್ದಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಿರಾಸೆಗೊಂಡಿರುವ ಅಭಿಮಾನಿಗಳಿಗೆ ಅವರು ಧೈರ್ಯ ತುಂಬಿದ್ದಾರೆ. ನಿನ್ನೆ ನಡೆದ ಆರ್ ಸಿ ಬಿ ಪಂದ್ಯವನ್ನು ಪುತ್ರಿ ಮತ್ತು ಪುತ್ರನ ಜೊತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಕ್ಷಿಸಿದ್ದ ಅವರು ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡು ಏನೇ ಆದ್ರು ನನ್ನ ಫೇವರಿಟ್ RCB. ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ’ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ