ತಾಜಾ ಸುದ್ದಿನಮ್ಮ ಜಿಲ್ಲೆಧಾರವಾಡಸುದ್ದಿ ಅವಳಿನಗರದ ಪೊಲೀಸ್ ಕಮಿಷನರೇಟ್ ಡಿಸಿಪಿಯಾಗಿ ರಾಜೀವ್ By Samyukta Karnataka - March 5, 2023 0 14 ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್‌ನ ಕಾನೂನು ಸುವ್ಯವಸ್ಥೆ ನೂತನ ಡಿಸಿಪಿಯಾಗಿ ರಾಜೀವ್ ಎಂ. ಅವರು ಇಂದು ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಉಪ ಪೊಲೀಸ್ ಆಯುಕ್ತರಾದ ಸಾಹಿಲ್ ಬಾಗ್ಲಾ ರವರು ಅಧಿಕಾರ ಹಸ್ತಾಂತರಿಸಿದರು.