ಸುದ್ದಿದೇಶ ಆಸ್ಕರ್ ಪ್ರಶಸ್ತಿ ಗೆದ್ದ ಭಾರತದ ಕಿರುಚಿತ್ರ ಹಾಗೂ ನಾಟು ನಾಟು ಗೀತೆ By Samyukta Karnataka - March 13, 2023 0 13 ದಿ ಎಲಿಫೆಂಟ್ ವಿಸ್ಪರರ್ಸ್ ಅತ್ಯುತ್ತಮ ಕಿರು ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಗೆದ್ದುಕೊಂಡಿದೆ. ಈ ಮೂಲಕ ಭಾರತವು ಆಸ್ಕರ್ 2023 ರಲ್ಲಿ ಇತಿಹಾಸವನ್ನು ನಿರ್ಮಿಸಿದೆ. ಅಲ್ಲದೆ ಭಾರತವನ್ನು ಪ್ರತಿನಿಧಿಸಿದ್ದ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ಸಂದಿದೆ.