ಇಂದು ರಾಜ್ಯಕ್ಕೆ ಮೋದಿ

0
32
ಮೋದಿ

ಬೆಂಗಳೂರು:  ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ
ಚಿಕ್ಕಬಳ್ಳಾಪುರ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಚಿಕ್ಕಬಳ್ಳಾಪುರ ಸಮಾವೇಶದಲ್ಲಿ ಸುಮಾರು 25 ಎಕ್ರೆ ಜಾಗದಲ್ಲಿ ಸಮಾವೇಶ ನಡೆಯುತ್ತಿದ್ದು, ಮಾಜಿ ಪ್ರಧಾನಿ ದೇವೇಗೌಡರೂ ಪಾಲ್ಗೊಳ್ಳಲಿದ್ದಾರೆ.ಸುಮಾರು 1.50 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ

Previous articleಸಂಶಯಿಸುತ್ತಿರುವವರು ಯಾರು?
Next articleರಾಜ್ಯದ ಜನತೆಗೆ ಕ್ಷಮೆ‌ ಕೇಳಿದ ತಾಯಿ