ಇಡಿ ಬಂಧನ: ಕೇಜ್ರಿವಾಲ್ ಅರ್ಜಿಯ ವಿಚಾರಣೆ

0
21

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ನಿನ್ನೆ ತಮ್ಮ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಎಂಎಂ ಸುಂದರೇಶ್ ಮತ್ತು ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರಿದ್ದ ವಿಶೇಷ ಪೀಠ ಇಂದು ಪ್ರಕರಣದ ವಿಚಾರಣೆ ನಡೆಸಲಿದೆ.

Previous articleಚಿರತೆ ದಾಳಿಗೆ ಆಕಳು ಬಲಿ
Next article5,8,9, 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಸಮ್ಮತಿ