ಉಗ್ರರ ವಿಚಾರ ಗಂಭೀರವಾಗಿ ತೆಗೆದುಕೊಳ್ಳಿ: ಕುಮಾರಸ್ವಾಮಿ

0
31
ಕುಮಾರಸ್ವಾಮಿ

ಶಿವಮೊಗ್ಗದಲ್ಲಿ ಶಂಕಿತ ಉಗ್ರರು ಪತ್ತೆಯಾಗಿರುವ ವಿಚಾರವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಸರ್ಕಾರದ ಇಂಟಲಿಜೆನ್ಸ್ ದೊಡ್ಡ ಮಟ್ಟದಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ಇಂತಹ ಘಟನೆಗಳು ನಮ್ಮ ರಾಜ್ಯಕ್ಕೆ ಒಳ್ಳೆಯದಲ್ಲಾ. ಇಂತಹ ಶಕ್ತಿಗಳನ್ನು ಮಟ್ಟಹಾಕುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದರು.

Previous articleಪ್ರೀತಿಸಿ ಮದುವೆಯಾದ ಪತ್ನಿಯನ್ನು ಕೊಂದ ಪತಿ
Next articleಐಸಿಸ್ ಸಂಪರ್ಕದಲ್ಲಿರುವವರಿಗೆ ಗಲ್ಲು ಶಿಕ್ಷೆ ನೀಡಿ: ನಲಪಾಡ್