ಉಡುಪಿ, ಮಂಗಳೂರಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು: ಡಿ.ಕೆ. ಶಿವಕುಮಾರ್

0
14

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಆಂತರಿಕ ಸಮೀಕ್ಷೆಯಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂಬ ವರದಿ ಕುರಿತು ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ನಿಮಗೆ ತಪ್ಪು ಮಾಹಿತಿ ಬಂದಿದೆ. ನಮ್ಮ ವರದಿಯಲ್ಲಿ 10 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಂದಿದೆ ಎಂದರು.

Previous articleರಾಜ್ಯದಲ್ಲಿ ಕೇಂದ್ರ ಗೃಹ ಸಚಿವರಿಗೆ ಭದ್ರತೆಯಿಲ್ಲ: ಡಿ.ಕೆ.ಶಿ ವ್ಯಂಗ್ಯ
Next articleಜನವರಿ ಅಂತ್ಯದ ವೇಳೆಗೆ ೨೨ ಲಕ್ಷ ರೈತರಿಗೆ ೧೬,೫೦೦ ಕೋಟಿ ರೂ. ಸಾಲ ವಿತರಿಸಿದೆ