ನಮ್ಮ ಜಿಲ್ಲೆಉಡುಪಿತಾಜಾ ಸುದ್ದಿಸುದ್ದಿರಾಜ್ಯ ಉಡುಪಿ ವಿಡಿಯೋ ಪ್ರಕರಣ: ವಿದ್ಯಾರ್ಥಿನಿಯರಿಗೆ ಜಾಮೀನು By Samyukta Karnataka - July 28, 2023 0 12 ಉಡುಪಿ: ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ಮೂವರು ವಿದ್ಯಾರ್ಥಿನಿಯರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮೂವರು ವಿದ್ಯಾರ್ಥಿಗಳನ್ನು ಉಡುಪಿ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರ ಪಡಿಸಲಾಗಿತ್ತು, ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮೂವರಿಗೂ ಜಾಮೀನು ಮಂಜೂರು ಮಾಡಿದೆ.