Home Advertisement
Home ತಾಜಾ ಸುದ್ದಿ ಉದ್ಯೋಗ ಮೇಳ ಮುಂದೂಡಿಕೆ

ಉದ್ಯೋಗ ಮೇಳ ಮುಂದೂಡಿಕೆ

0
57

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಉದ್ಯೋಗ ಮತ್ತು ಮಾಹಿತಿ ಕೇಂದ್ರ ಹಾಗೂ ರ‍್ಯಾಪಿಡ್ ಸಂಸ್ಥೆ ಸಹಯೋಗದಲ್ಲಿ ಮಾರ್ಚ್ 17ರಂದು ನಡೆಯಬೇಕಿದ್ದ ಉದ್ಯೋಗ ಮೇಳ(Job Fair)ವನ್ನು ಲೋಕಸಭಾ ಚುನಾವಣೆ ಘೋಷಣೆ ಆಗಿರುವುದರಿಂದ ಮತ್ತು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮುಂದೂಡಲಾಗಿದೆ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous articleಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ನಿಧನ
Next articleಸಂಸದೆ ಸುಮಲತಾ ಮೌನಕ್ಕೆ ಶರಣು