ಊಹಾಪೋಹಗಳಿಗೆ ಕಿವಿಗೊಡಬೇಡಿ

0
14

ಬೆಂಗಳೂರು: ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಹೇಳಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿರುವ ಅವರು ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ. ಇಂಗ್ಲಿಷಿನಲ್ಲಿ ಹೇಳಬಹುದಾದರೆ, ” I am wedded to the party and ideology – no compromise ” ಎಂದಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಸುದ್ದಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ ಎಂದು ಹೇಳಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ತೇಜಸ್ವಿನಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಸುದ್ದಿ ಹಬ್ಬಿತ್ತು.

Previous articleಘಟಬಂಧನ್ ಕಟ್ಟುವುದರಲ್ಲಿ ಇರುವ ಆತುರ, ಅನ್ನ ಕೊಡುವ ರೈತನ ಬದುಕು ಕಟ್ಟುವುದರಲ್ಲಿ ಇಲ್ಲ
Next articleಪತ್ನಿಯ ಕಣ್ಣೆದುರೇ ಪತಿಯ ಹತ್ಯೆ