ಏಷ್ಯಾ ಕಪ್‌: ಬ್ಯಾಟಿಂಗ್‌ ಆಯ್ದುಕೊಂಡ ಭಾರತ

0
10

ಏಷ್ಯಾ ಕಪ್‌ 2023ರ 3ನೇ ಪಂದ್ಯದಲ್ಲಿ ಭಾರತ ಮತ್ತು ಪಾಕ್‌ ತಂಡಗಳು ಸೆಣಸಾಡುತ್ತಿದ್ದು, ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಶ್ರೀಲಂಕಾದ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಈ ಪಂದ್ಯದಿಂದ ತನ್ನ ಏಷ್ಯಾಕಪ್‌ ಅಭಿಯಾನವನ್ನು ಆರಂಭಿಸಿದೆ.

Previous articleನೆಲ-ಜಲ-ಭಾಷೆಯ ವಿಷಯದಲ್ಲಿ ನಮ್ಮದು ಒಗ್ಗಟ್ಟಿನ ಧ್ವನಿ
Next articleಮಂತ್ರಾಲಯದಲ್ಲಿ ರಾಯರ ಉತ್ತರಾಧನೆ ಮಹಾರಥೋತ್ಸವ