ಐಪಿಎಸ್ ಅಧಿಕಾರಿಗಳ ವರ್ಗಾವಣೆ

0
19

ಬೆಂಗಳೂರು : ರಾಜ್ಯ ಸರಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಪೂರ್ವ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಸಂಚಾರ ಪೂರ್ವ ವಿಭಾಗದ ಡಿಸಿಪಿಯಾಗಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಿ.ದೇವರಾಜ ಅವರನ್ನು ಪೂರ್ವ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Transfer Notification
Previous articleಬಿಎಸ್‌ವೈ ಪರ ಬ್ಯಾಟ್ ಬೀಸಿದ ಶಾಮನೂರು
Next articleಬ್ರ್ಯಾಂಡ್ ಮಂಗಳೂರಿಗೆ ಮಸಿ ಬಳಿಯಬೇಡಿ