ಕನ್ನಡದಲ್ಲಿಯೇ ಯುಗಾದಿ ಹಬ್ಬದ ಶುಭಕೋರಿದ ಮೋದಿ

0
14
ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಟ್ವೀಟ್​ ಮಾಡಿ ಹಬ್ಬದ ಶುಭಕೋರಿದ್ದಾರೆ. “ಯಗಾದಿ ಹಬ್ಬದ ಶುಭಾಶಯಗಳು. ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪಿಎಂ ಮೋದಿ ಟ್ವೀಟ್​ ಮಾಡಿದ್ದಾರೆ.

Previous articleಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮುಂದೂಡಿಕೆ
Next articleವೋಟರ್ – ಆಧಾರ್ ಲಿಂಕ್ ಮಾಡಲು ಗಡುವು ವಿಸ್ತರಣೆ