ಕರುನಾಡಲ್ಲಿ ಬೆಳಗಿದ 111 ಅಡಿ ಉದ್ದದ ಅಗರಬತ್ತಿ

0
16

ಮೈಸೂರು: ಸೈಕಲ್ ಪ್ಯೂರ್ ಅಗರಬತ್ತಿ ವತಿಯಿಂದ ಸಿದ್ದಪಡಿಸಿರುವ 111 ಅಡಿ ಉದ್ದದ ಅಗರಬತ್ತಿ ಬೆಳಗಿಸುವ ಕಾರ್ಯಕ್ರಮಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದ್ದಾರೆ.
ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಗರಬತ್ತಿ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ.

Previous articleರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಅಯೋಧ್ಯೆಯಿಂದ ನೇರಪ್ರಸಾರ
Next articleರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನೇರಪ್ರಸಾರ ವೀಕ್ಷಿಸಿದ ಶಾ