Home Advertisement
Home ನಮ್ಮ ಜಿಲ್ಲೆ ಕಲಬುರಗಿ ಕಲಬುರಗಿಯ ಪ್ರಭಾವಿ ನಾಯಕ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಕಲಬುರಗಿಯ ಪ್ರಭಾವಿ ನಾಯಕ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

0
70

ಬೆಂಗಳೂರು: ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

Previous articleಇಂದು ಅಮಿತ್‌ ಶಾ ನಾಮಪತ್ರ ಸಲ್ಲಿಕೆ
Next articleಕೊಡಗು ಅಪಘಾತ ಪ್ರಕರಣ: ಟಾರ್ಗೆಟ್ ಮಾಡುತ್ತಿರುವುದು ಹೇಡಿಗಳ ಲಕ್ಷಣ