ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

0
18
ಕಾಂಗ್ರೆಸ್‌

ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್‌ ಪಕ್ಷ ಇಂದು ಮಿಜೋರಾಂ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3ರ ಭಾನುವಾರ ಪ್ರಕಟವಾಗಲಿದೆ.

Previous articleಮಂಗಳೂರಿನ ಝಾಕೀರ್ ಬಂಧನ
Next articleSBI ಈಗ ಶಿವಕುಮಾರ್‌ ಬ್ಯಾಂಕ್‌ ಆಫ್‌ ಇಂಡಿಯಾ!