Home Advertisement
Home ತಾಜಾ ಸುದ್ದಿ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

0
137

ವಿಧಾನಸಭಾ ಚುನಾವಣೆಗೆ ಐವರು ಮಹಿಳಾ ಅಭ್ಯರ್ಥಿಗಳು ಸೇರಿದಂತೆ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪ್ರಕಟಿಸಿದೆ.
ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಘೋಷಿಸಿದ 21 ಅಭ್ಯರ್ಥಿಗಳಲ್ಲಿ ರಾಜ್ಯ ಹಣಕಾಸು ಸಚಿವ ರಾಮೇಶ್ವರ್ ಓರಾನ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಅಜಯ್ ಕುಮಾರ್ ಸೇರಿದ್ದಾರೆ. ಜಾರ್ಖಂಡ್‌ನ 81 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.